ಶ್ರೀ ಅಮರಯ್ಯ ಗುಂಡಯ್ಯ ನಡುವಿನಮನಿ ಸಾ//ಮಾಟರಂಗಿ ಇವರು ನಮ್ಮ ಕಲಕಬಂಡಿ ಶಾಲೆಯ ವಿದ್ಯಾರ್ಥಿಗಳಿಗೆ I D ಕಾರ್ಡ್ ಗಳನ್ನು ಮಾಡಿಸಿಕೊಟ್ಟಿರುತ್ತಾರೆ. ಇವರಿಗೆ ನಮ್ಮ ಶಾಲೆಯ SDMC ಅಧ್ಯಕ್ಷರು,ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಊರಿನ ಗುರು ಹಿರಿಯರು,ಪಾಲಕರು, ಪೋಷಕರ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು...💐



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ