ಇಂದು ದಿನಾಂಕ 19-02-2024ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಳಕಬಂಡಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ಮಕ್ಕಳಿಗೆ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಹಾಗೂ ಸಾಧನೆಯ ಬಗ್ಗೆ ತಿಳಿಸಲಾಯಿತು.